ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ನಾರಾವಿ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜ ಅವರು ಬುಧವಾರ ನಾರಾವಿ ಶ್ರೀ ಸೂರ್ಯನಾರಾಯಣ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದು, ಚುನಾವಣಾ ಪ್ರಚಾರವನ್ನು ಆರಂಭಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾಮ ಪಂಚಾಯತ್, ಅಧ್ಯಕ್ಷೆ ಆಶಾಲತಾ ಉಪಾಧ್ಯಕ್ಷ ಉದಯ ಹೆಗ್ಡೆ ನಾರಾವಿ ಇದ್ದರು.