December 24, 2024

ಬಿಜೆಪಿ ಮತಪ್ರಚಾರಕ್ಕೆ ಮೇ 7ರಂದು ಅಣ್ಣಾಮಲೈ ಅಳದಂಗಡಿಗೆ

0

ಅಳದಂಗಡಿ, ಮೇ 5: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮೇ 7ರಂದು ಸಂಜೆ 5 ಗಂಟೆಗೆ ನಡೆಯಲಿರುವ ಪ್ರಚಾರ ಸಭೆಗೆ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಮುಖಂಡ ಕೆ. ಅಣ್ಣಾಮಲೈ ಅವರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು