ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯುಟಿ ಖಾದರ್‌ಗೆ ಅಭಿನಂದನೆ ಸಲ್ಲಿಸಿದ ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್
ಮಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮಂಗಳೂರು ಕ್ಷೇತ್ರದ ಶಾಸಕ ಯುಟಿ ಖಾದರ್ ಅವರನ್ನು ಜಿ.ಪಂ. ಮಾಜಿ ಉಪಾಧ್ಯಕ್ಷ ಪಿ. ಧರಣೇಂದ್ರ ಕುಮಾರ್ ಅಭಿನಂದಿಸಿದರು.
ಪ್ರಥಮ ಬಾರಿಗೆ ಸ್ವಕ್ಷೇತ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಂಗಳೂರಿನ ನಿರೀಕ್ಷಣಾ ಮಂದಿರದಲ್ಲಿ ಹೂಗುಚ್ಛ ನೀಡಿ ಗೌರವಿಸಿದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಇಸ್ಮಾಯಿಲ್ ಕೆ. ಪೆರಿಂಜೆ, ಅರವಿಂದ ಶೆಟ್ಟಿ ಇದ್ದರು.