December 23, 2024

ಬೆಳ್ತಂಗಡಿ: ಫಿಸಿಯೋಥೆರಪಿಸ್ಟ್, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

0

 

 

ವೇಣೂರು, ಜು. 18: 2023-24ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕದ ಬೆಳ್ತಂಗಡಿ ತಾಲೂಕಿನ ಸಮನ್ವಯ ಶಿಕ್ಷಣದ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಪನ್ಮೂಲ ಕೇಂದ್ರ ಹಾಗೂ ಶಾಲಾ ಸಿದ್ಧತಾ ಕೇಂದ್ರಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಫಿಸಿಯೋಥೆರಪಿಸ್ಟ್ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತರು ದಿನಾಂಕ 24-07-2023ರ ಒಳಗೆ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇಲ್ಲಿಗೆ ಸಂಪರ್ಕಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 08256-233797 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು