December 24, 2024

ಭಾರೀ ಮಳೆ: ನಾಳೆ ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

0

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಜು. 26ರಂದು ದ.ಕ. ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು