December 24, 2024

ನಾಳೆ ಬೆಳ್ತಂಗಡಿ ತಾ| ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ ಬೆಳಿಗ್ಗೆ 10-30ರಿಂದ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಕಾರ್ಯಕ್ರಮ

0

 

ಬೆಳ್ತಂಗಡಿ, ಜು. 29: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆಯು ನಾಳೆ ಅಂದರೆ ಜು. ೩೦ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಬೆಳಿಗ್ಗೆ 10-30ರಿಂದ ಜರಗಲಿದೆ.

ಸಂಘದ ಅಧ್ಯಕ್ಷರಾಗಿರುವ ಹರೀಶ್ ಕಾರಿಂಜ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಯತೀಶ್ ಸಿರಿಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು