January 14, 2025

ಆ. 8: ಕುಕ್ಕೇಡಿ ಗ್ರಾಮ ಪಂಚಾಯತ್‌ನ ಪ್ರಥಮಸುತ್ತಿನ ಗ್ರಾಮಸಭೆ ಬೆಳಿಗ್ಗೆ 10-30ರಿಂದ ಕುಕ್ಕೇಡಿ ಗ್ರಾ.ಪಂ. ಸಭಾಂಗಣದಲ್ಲಿ ಕಾರ್ಯಕ್ರಮ

0

 

 

ಕುಕ್ಕೇಡಿ, ಜು. 31: ಕುಕ್ಕೇಡಿ ಗ್ರಾ.ಪಂ.ನ 2023-24ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಆ. 8ರಂದು ಬೆಳಿಗ್ಗೆ 10-30ರಿಂದ ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕರೆಯಲಾಗಿದೆ.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗ್ರಾಮಸಭೆಯನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *