ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ
ಆರಂಬೋಡಿ : ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ಅರಂಬೋಡಿ ಇವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಹ್ಯಾರೀಸ್ ನಲಪಾಡ್ ನೇಮಕಾತಿ ಮಾಡಿದ್ದಾರೆ.
ಸುದರ್ಶನ್ ಶೆಟ್ಟಿ ಯವರು ಪ್ರಸ್ತುತ ಅರಂಬೋಡಿ ಗ್ರಾಮ ಪಂಚಾಯತ್ ಸದಸ್ಯರಾಗಿ,ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುತ್ತಾರೆ. ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದಾರೆ.