December 23, 2024

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಗೆ ಸ್ವಾಮಿ ವಿವೇಕಾನಂದ ಜಿಲ್ಲಾ ಸಾಂಘಿಕ ಯುವ ಪ್ರಶಸ್ತಿ

0

 

ಮಂಗಳೂರು : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ (ರಿ.) ಮಂಗಳೂರು ಇವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ನ ಕಾರ್ಯಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ಜಿಲ್ಲಾ ಸಾಂಘಿಕ ಯುವ ಪ್ರಶಸ್ತಿ ಪ್ರದಾನ ಮಾಡಿದರು.

ಸವಣೂರುನಲ್ಲಿ ನಡೆದ ಜಿಲ್ಲಾ ಯುವಜನ ಮೇಳದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕ್ಲಬ್ ನ ಪ್ರಸ್ತುತ ಅಧ್ಯಕ್ಷರಾಗಿರುವ ಶ್ರೀಪತಿ ಉಪಾಧ್ಯಾಯ ಹಾಗೂ ಕಾರ್ಯದರ್ಶಿಗಳಾಗಿರುವ ಹರಿಪ್ರಸಾದ್ ಪಿ. ಅವರು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್, ಯುವಜನ ಒಕ್ಕೂಟದ ಅಧಿಕಾರಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು