ವೇಣೂರು: ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಉದ್ಘಾಟನೆಗೆ ಫೆಬ್ರವರಿ 22 ರಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಆಗಮಿಸಲಿದ್ದಾರೆ.
ಅವರ ಹೆಲಿಕಾಪ್ಟರ್ ಕುಕ್ಕೇಡಿ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಇಳಿಯಲಿದ್ದು ಭರದ ಸಿದ್ಧತೆ ನಡೆಯುತ್ತಿದೆ.
Like this:
Like Loading...
Related