December 23, 2024

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ! ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

0
ವೇಣೂರು: ಇಲ್ಲಿಯ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಇಲ್ಲಿಯ ಜನ ಭಯಭೀತರಾಗಿದ್ದಾರೆ.
ಇದಕ್ಕೆ ಸಾಕ್ಷಿ ಎಂಬಂತೆ ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಕೃಷ್ಣಾನಂದ ಭಟ್ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು