December 24, 2024

ರಾಜ್ಯದಲ್ಲಿ ಡೆಂಗೆ ಡಂಗುರ! ಮೆಡಿಕಲ್ ಎಮರ್ಜೆನ್ಸಿ ಬಗ್ಗೆ ಅರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಏನಂದ್ರು?

0

 

ಬೆಂಗಳೂರು, ಜುಲೈ 08: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು