December 24, 2024

ನಟ ದರ್ಶನ್‌ ಮನೆಯೂಟದ ಅರ್ಜಿ ಮತ್ತೆ ವಾಪಾಸ್‌

0

Actor Darshan Home Food: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ & ಗ್ಯಾಂಗ್‌ ಜೈಲು ಪಾಲಾಗಿದ್ದಾರೆ. ಇನ್ನು ಜೈಲಿನಲ್ಲಿರುವ ನಟ ದರ್ಶನ್‌ ಮನೆ ಊಟಕ್ಕೆ ಅನುಮತಿ ನೀಡುವಂತೆ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಇಂದು (ಜುಲೈ 29) ಮತ್ತೆ ವಜಾ ಮಾಡಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು