December 24, 2024

ಬೆಳ್ತಂಗಡಿ ತಾಲೂಕಿನಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ರಚನೆಗೆ ಅನುದಾನ ಒದಗಿಸಿ: ಸಚಿವೆ ಲಕ್ಷ್ಮಿ ಹೆಬ್ಬಾಕ್ಕರ್ ಗೆ ಮನವಿ ಮಾಡಿದ ರಕ್ಷಿತ್ ಶಿವರಾಮ್

0

ಬೆಳ್ತಂಗಡಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲನಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಕ್ಕರ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ಮಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಿಥಿಲಾವ್ಯಸ್ಥೆಯಲ್ಲಿ ಇರುವ ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ರಚನೆಗೆ ಮನವಿಯನ್ನು ಸಲ್ಲಿಸಿದರು.

ಸಚಿವರು ಮನವಿಗೆ ಪೂರಕವಾಗಿ ಸ್ಪಂದಿಸಿ, ಅನುದಾನ ಒದಗಿಸುವ ಭರವಸೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು