December 23, 2024

ಜಿಲ್ಲಾಮಟ್ಟದ ಇಂಗ್ಲೀಷ್ ಪ್ರಬಂಧ ಸ್ಪರ್ಧೆ: ವೇಣೂರು ಪ್ರೌಢಶಾಲೆಯ ಶ್ರೀನಿಕಾ ಪ್ರಥಮ, ವೀಕ್ಷಾ ತೃತಿಯ

0

ವೇಣೂರು: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ ಮಹಾತ್ಮಾಗಾಂಧಿಯವರ 155ನೇ ಜಯಂತಿಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಆಂಗ್ಲ ಭಾಷಾ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ವೇಣೂರು ಇಲ್ಲಿಯ 9 ನೇ ತರಗತಿ ವಿದ್ಯಾರ್ಥಿನಿ ಶ್ರೀನಿಕಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ, 8ನೇ ತರಗತಿಯ ವೀಕ್ಷಾ ತ್ರತೀಯ ಸ್ಥಾನವನ್ನು ಪಡೆದಿರುತ್ತಾಳೆ. ವಿಜೇತ ವಿದ್ಯಾರ್ಥಿಗಳಿಗೆ ಉಪಪ್ರಾಂಶುಪಾಲರು ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು