December 23, 2024

ಪ್ರತಿಭಾ ಕಾರಂಜಿ ಸ್ಪರ್ಧೆ: ಚಿತ್ರಕಲೆಯಲ್ಲಿ ವೇಣೂರು ಸರಕಾರಿ ಪ್ರೌಢಶಾಲೆಯ ಶರತ್ ಕುಮಾರ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

0

ವೇಣೂರು : ಇಂದು ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಚಿತ್ರಕಲೆ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ ) ವೇಣೂರು ಇಲ್ಲಿಯ 9ನೇ ತರಗತಿಯ ವಿದ್ಯಾರ್ಥಿ ಶರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿಜೇತ ವಿದ್ಯಾರ್ಥಿಯನ್ನು ಉಪ ಪ್ರಾಂಶುಪಾಲರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು