December 25, 2024

ಸಿಟಿ ರವಿ ಬಂಧನ ಹಿನ್ನೆಲೆ: ಬಿಜೆಪಿ ನಾಯಕರನ್ನು ಠಾಣೆಯೊಳಗೆ ಬಿಟ್ಟಿದ್ದಕ್ಕೆ ಖಾನಾಪುರ ಸಿಪಿಐ ಅಮಾನತು

0

ಸಿಟಿ ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.

 

ರಾಜಕೀಯ ಮುಖಂಡರ ಠಾಣೆ ಪ್ರವೇಶ ಮತ್ತು ಕರ್ತವ್ಯ ಲೋಪದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಇತರ ಸಂಘಟನೆಗಳು ಈ ಅಮಾನತಿನನ್ನು ಖಂಡಿಸಿ ಖಾನಾಪುರ ಬಂದ್‌ಗೆ ಕರೆ ನೀಡಿವೆ. ಬೆಳಗಾವಿಯಲ್ಲಿ ಗೃಹ ಸಚಿವರು ಮತ್ತು ಉಪಮುಖ್ಯಮಂತ್ರಿಗಳು ಸಭೆ ನಡೆಸಿದ್ದು, ಈ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸಂಪೂರ್ಣ ಸುದ್ದಿಗಳು